
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಿಗ್ಗಾದ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ 12ನೇ ವರ್ಷದ ಸಾರ್ವಜನಿಕ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಇದೇ ನವೆಂಬರ್ 30 ಶನಿವಾರದಂದು ನಡೆಯಲಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ದೇವಸ್ಥಾನದ ಮುಂಭಾಗದಲ್ಲಿ ಸಂಜೆ 6-00 ಘಂಟೆಯಿಂದ ಆಯ್ದ ಕಲಾವಿದರಿಂದ ಹಾಗೂ ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 7-30ಕ್ಕೆ ಸರಿಯಾಗಿ 12ನೇ ವರ್ಷದ ಸಾರ್ವಜನಿಕ ಲಕ್ಷ ದೀಪೋತ್ಸವ ನಡೆಯಲಿದೆ.

ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
ಭಕ್ತಾದಿಗಳು ತನು-ಮನ-ಧನ ಸಹಾಯ ನೀಡುವುದರೊಂದಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಮಿತಿಯಿಂದ ತಿಳಿಸಿದ್ದಾರೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!













