ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಆರು ಜನ ನಕ್ಸಲರು ಶರಣಾಗತಿ ಆದ ಬೆನ್ನಲ್ಲೇ ಪೊಲೀಸರು ಶಸ್ತ್ರಾಸ್ತ್ರ, ಮದ್ದು ಗುಂಡು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಕೊಪ್ಪ ತಾಲೂಕು ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಲೆಗುಳಿ ಕುಗ್ರಾಮದ ಮೇಗೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡು ವಶಪಡಿಸಿಕೊಳ್ಳಲಾಗಿದೆ.

ಎಕೆ 56 – 01, 303 ರೈಫಲ್ – 03, 12 ಬೋರ್ SBBL – 01, ದೇಶ ನಿರ್ಮಿತ ಪಿಸ್ತೂಲ್ – 01, ಒಟ್ಟು ಶಸ್ತ್ರಾಸ್ತ್ರಗಳು – 06
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ 50,000ದ ವರೆಗೆ ಸ್ಕಾಲರ್ ಶಿಪ್; ಅರ್ಹರು ಯಾರು? ಇಲ್ಲಿದೆ ನೋಡಿ
ಯುದ್ಧ ಸಾಮಗ್ರಿ: 7.62 ಎಂಎಂ ಎಕೆ ಮದ್ದುಗುಂಡು – 11, 303 ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಜ್ಗಳು – 24, ದೇಶ ನಿರ್ಮಿತ ಪಿಸ್ತೂಲ್ ಮದ್ದು ಗುಂಡುಗಳು – 08 ಸೇರಿದಂತೆ
ಒಟ್ಟು ಮದ್ದುಗುಂಡು 176, ವಶಕ್ಕೆ ಪಡೆಯಲಾಗಿದೆ. AK 56 ಖಾಲಿ ಪತ್ರಿಕೆ – 01 ದೊರೆತಿದೆ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್!; ಶೀಘ್ರವೇ ಗೌರವಧನ ಹೆಚ್ಚಳ
ಜಯಪುರ ಪಿಎಸ್ ನಲ್ಲಿ ಅಪರಾಧ ಸಂಖ್ಯೆ 04/25 ರಲ್ಲಿ ARMS ACT 1959 ರ ಕಲಂ 3, 25(1B), 7 & 25(1A) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ















