
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) 40 ವರ್ಷದ ವ್ಯಕ್ತಿಗೆ ಮಂಗನಕಾಯಿಲೆ ದೃಢಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಇದೀಗ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಭೀತಿ ಶುರುನವಾಗಿದ್ದು, ಕಮ್ಮರಡಿ ಗ್ರಾಮದ 40 ವರ್ಷದ ವ್ಯಕ್ತಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಕಮ್ಮರಡಿ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













