
ನರಸಿಂಹರಾಜಪುರ: (ನ್ಯೂಸ್ ಮಲ್ನಾಡ್ ವರದಿ) ತಾಯಿ ಬಟ್ಟೆ ತೊಳೆಯುತ್ತಿದ್ದ ವೇಳೆಯಲ್ಲಿ ಹತ್ತಿರದಲ್ಲಿದ್ದ ನೀರಿನ ಬಕೆಟ್ ನಲ್ಲಿ ಒಂದುವರೆ ವರ್ಷದ ಹಸುಗೂಸೊಂದು ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾವೂರು, ಮೀನ್ ಕ್ಯಾಂಪ್ ಎನ್ ಆರ್ ಪುರ ದಲ್ಲಿ ನಡೆದಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಆನಂದ್ ಹಾಗೂ ಅನು ದಂಪತಿಯ ಮಗುವಾಗಿದ್ದು, ಇಂದು ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ













