ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ನಡುವೆ ಬುಧವಾರ ಜಗಳ ಆಗಿದ್ದು, ಓರ್ವನ ಕೈಬೆರಳಿಗೆ ಗಾಯವಾಗಿದೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು

ಪಟ್ಟಣದ ಕನಕ ವೃತ್ತದಲ್ಲಿ ಯುವಕರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಯುವಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆ ಸಂಭವಿಸಿ ಕನಕ ವೃತ್ತದಲ್ಲಿ ಜನರು ಗುಂಪುಗೂಡಿದ್ದರು. ಕಡೂರು ಪೊಲೀಸರು ಗುಂಪನ್ನು ಚದರಿಸಿದರು.
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 10th ನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; 3,500 ಹಾಗೂ 73,500ರೂ ವಿದ್ಯಾರ್ಥಿವೇತನ












