ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಆಂಬುಲೆನ್ಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲಿನಲ್ಲಿ ನಡೆದಿದೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 25,000 ದಿಂದ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನ್ಲೆ ಗ್ರಾಮದ ನಿವಾಸಿ ಪ್ರವೀಣ್ ಮೃತ ಪಟ್ಟ ಬೈಕ್ ಸವಾರ ಎಂದು ತಿಳಿದು ಬಂದಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ; ಕೇಕ್ ಪ್ರಿಯರಿಗೆ ಬಿಗ್ ಶಾಕ್; ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ
ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಯುವತಿಯ ಕಿವಿಯೊಳಗೆ ಇಯರ್ಫೋನ್ ಸ್ಪೋಟ; ಇಯರ್ ಫೋನ್, ಏರ್ ಪೋಡ್ ಬಳಸುವವರು ಒಮ್ಮೆ ಈ ಸುದ್ದಿ ಓದಿ












