ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಕಲ್ಲತ್ಗಿರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಭಾರೀ ಗಾಳಿ – ಮಳೆಯಿಂದ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಜಖಂವಾಗಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ












