ಕಳಸ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬೃಹತ್ ಮರವೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ ಓಡಿಬಂದ ಮನೆಯವರು ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶ, ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ. ಆದರೆ, ಪ್ರೇಮ ಎಂಬುವರ ಮೇಲೆ ಮರದ ಟೊಂಗೆ ಬಿದ್ದು ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












