ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮನೆಯ ಹಿಂಬದಿಯ ಶೆಡ್ ನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸೈಟ್ ನಲ್ಲಿ ನಡೆದಿದೆ. ಅರುಣ(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ದಂಡ ಫಿಕ್ಸ್; ಯಾಕೆ ಗೊತ್ತಾ…? ಮಿಸ್ ಮಾಡ್ದೆ ಈ ಸುದ್ದಿ ಓದಿ

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಯ ಹಿಂಬದಿಯ ಶೆಡ್ ನಲ್ಲಿ ಅರುಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ-ತಾಯಿಯ ಜೊತೆ ವಾಸವಿದ್ದ ಇವರು ಆತ್ಮಹತ್ಯೆಗೆ ನಿಖರ ಕಾರಣ ತನಿಖೆ ವೇಳೆ ತಿಳಿದುಬರಬೇಕಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!












