ಮೂಡಿಗೆರೆ: ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಶಾಸ್ತ್ರೋಕವಾಗಿ ಅಂತ್ಯ ಸಂಸ್ಕಾರ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಶಾಸ್ತ್ರೋಕವಾಗಿ ಅಂತ್ಯ ಸಂಸ್ಕಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲೇಖಾನ್ ನಲ್ಲಿ ನಡೆದಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾರೊಂದು ಕೋತಿಯ ಮೇಲೆ ಹರಿದು ರಸ್ತೆ ಬದಿ ನರಳಾಡುತ್ತಿದ್ದದ್ದನ್ನು ಸ್ಥಳೀಯರು ಗಮನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ನೀಡಿದರೂ ಕೂಡ ಕೋತಿ ಮೃತಪಟ್ಟಿದೆ. ಹೀಗಾಗಿ ಜಾವಳಿ, ಮತ್ತಿಕಟ್ಟೆ ಗ್ರಾಮಸ್ಥರಿಂದ ಶಾಸ್ತ್ರೋಕವಾಗಿ ಅಂತ್ಯ ಸಂಸ್ಕಾರ ಕ್ರಿಯೆ ನಡೆಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.