ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ಪಾದಚಾರಿಯೊಬ್ಬರು ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.
ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್ ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ, ಅರ್ಜಿ ಲಿಂಕ್ ಇಲ್ಲಿದೆ ನೋಡಿ

ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಕುಮಾರ್ (50) ಅಸ್ವಸ್ಥರಾದ ಪಾದಚಾರಿ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುತ್ತಿದ್ದ ಪಾದಚಾರಿ ಕುಮಾರ್ʼಗೆ ಮಾರ್ಗ ಮಧ್ಯೆ ರಕ್ತ ವಾಂತಿಯಾಗಿ ಅಸ್ವಸ್ಥರಾಗಿದ್ದರು. ಬಳಿಕ ಕೊಟ್ಟಿಗೆಹಾರದ ಸ್ಥಳೀಯರಿಂದ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಕಾಳು ಮೆಣಸಿಗೆ ಜಿಎಸ್ಟಿ ರದ್ದು..!; ಏನಿದು ಸುದ್ದಿ? ಮಿಸ್ ಮಾಡ್ದೆ ಓದಿ












