ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಗುಬ್ಬಿಗ ಬಳಿ ನಡೆದಿದೆ. ಸ್ಕೂಟರ್ ಸವಾರ ಸಜೇಶ್ (23) ಸಾವನ್ನಪ್ಪಿರುವ ವ್ಯಕ್ತಿ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಮೃತ ಸಜೇಶ್ ಬೆಳ್ತಂಗಡಿಯಿಂದ ಸಂಬಂಧಿಯ ಮನೆಗೆ ಬಂದಿದ್ದ ವೇಳೆ ಈ ಅಪಘಾತ ನಡೆದಿದ್ದು, ಮಣಿಪಾಲ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಎನ್. ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ














