ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬಸ್ಸು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ

ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಬಸ್ಸು ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೃತ ಪಟ್ಟ ಯುವಕರ ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಪೂರ್ವ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ












