ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ನರಸಿಂಹರಾಜಪುರ ಮಧ್ಯೆ ಅರೆಹಳ್ಳ ಸಮೀಪ ನಡೆದಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಸುಮಾರು 2.5 ಲಕ್ಷ ಮೌಲ್ಯದ ಹಸಿ ಅಡಿಕೆಯನ್ನ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ಕುದುರೆ ಗುಂಡಿ ಸಮೀಪ ತೆಗೆದುಕೊಂಡು ಹೋಗಿ ದರೋಡೆ ಮಾಡಿದ್ದು, ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












