ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕೆಎಸ್ಆರ್ಟಿಸಿ ಬಸ್ನ ಚಕ್ರವೊಂದು ತುಂಡಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿರುವ ಘಟನೆ ಶುಕ್ರವಾರ ಸಖರಾಯಪಟ್ಟಣ ಸಮೀಪದಲ್ಲಿ ನಡೆದಿದೆ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ಚಿಕ್ಕಮಗಳೂರು ಮಾರ್ಗದಿಂದ ಕಡೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಚಕ್ರವೊಂದು ಶುಕ್ರವಾರ ಸಖರಾಯಪಟ್ಟಣ ಸಮೀಪದಲ್ಲಿ ಬಸ್ನ ಬಲಭಾದ ಚಕ್ರ ತುಂಡಾಗಿ ಬೆಂಕಿ ಕಾಣಿಸಿಕೊಂಡು ಟೈರ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ಬಸ್ನಲ್ಲಿ 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ನ್ನು ರಸ್ತೆ ಪಕ್ಕ ನಿಲ್ಲಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.
ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












