ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಎತ್ತಿನಗಾಡಿ ಮೆರವಣಿಗೆಯ ವಿಡಿಯೋ ಮಾಡಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗಡೀಹಳ್ಳಿ ಗ್ರಾಮದ ಬಳಿ ನಡೆದಿದೆ. ಗಡೀಹಳ್ಳಿ ಗ್ರಾಮದ ರವಿ (40) ಮೃತ ದುರ್ದೈವಿ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಅಜ್ಜಂಪುರ ತಾಲೂಕಿನ ಐತಿಹಾಸಿಕ ಅಂತರಘಟ್ಟ ಜಾತ್ರಾ ಮಹೋತ್ಸವದ ಅಂಗವಾಗಿ ಎತ್ತಿನಗಾಡಿ ಓಡಿಸುವ ಸಂಪ್ರದಾಯವಿದೆ. ಹೀಗಾಗಿ ಗಡಿಹಳ್ಳಿಯಿಂದ ಅಂತರಘಟ್ಟೆಗೆ ಎತ್ತಿನಗಾಡಿ ಓಡಿಸುವಾಗ ರಸ್ತೆ ಮಧ್ಯೆ ನಿಂತು ಮೆರವಣಿಗೆಯ ವಿಡಿಯೋ ಮಾಡುತ್ತಿದ್ದ ರವಿ ಮೇಲೆ ಎತ್ತಿನಗಾಡಿ ಹರಿದು ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಅಥವಾ ಹರಿದು ಹೋದ್ರೆ ಏನು ಮಾಡ್ಬೇಕು?; ಇಲ್ಲಿದೆ ನೋಡಿ ಟಿಪ್ಸ್
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ಕಚೇರಿಗಳ ಗಮನಕ್ಕೆ; ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ












