ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದಲ್ಲಿರುವ ಅಭಿರುಚಿ ಚಾಟ್ಸ್ ನ ಮಾಲಿಕ ಗಜೇಂದ್ರ (42) ಅವರು ಅನಾರೋಗ್ಯದಿಂದ ನಿನ್ನೆ ಕೊನೆ ಉಸಿರೆಳೆದಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?

ಜಿಬಿ ಸಿಂಡ್ರೋಮ್ ಎಂಬ ವಿಶೇಷ ಖಾಯಿಲೆಗೆ ತುತ್ತಾಗಿದ್ದ ಅವರು ಕಳೆದ ಒಂದುವರೆ ತಿಂಗಳಿನಿಂದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಅಪಾರವಾದ ಸ್ನೇಹಿತ ವರ್ಗ ಹಾಗೂ ಬಂಧು ಮಿತ್ರರು ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ












