
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಶಮಿತಾ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ. ಇಂದು ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ನಗರದ ವಾಟರ್ ಟ್ಯಾಂಕ್ ನಿಂದ ಬಸ್ ನಿಲ್ದಾಣದ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ವಿದ್ಯಾರ್ಥಿ ಮುಖಂಡರಾದ ಸಿದ್ದಾರ್ಥ್, ಧನುಶ್ ಹಾಗೂ ಇತರರಿದ್ದರು.
ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ













