ಕೊಪ್ಪ: ಅತಿಥಿ ಉಪನ್ಯಾಸಕರ ಸಮಸ್ಯೆ, ABVP ವತಿಯಿಂದ ಪ್ರತಿಭಟನೆ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.


ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಕಾಲೇಜು ಆರಂಭವಾಗಿ ಒಂದು ತಿಂಗಳಾದರೂ ಕೂಡ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿಲ್ಲ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಪ್ಪ ವತಿಯಿಂದ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.


ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.