ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟಿ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೋರ್ವರಿಗೆ ಗಾಯವಾಗಿರುವ ಘಟನೆ ತೀರ್ಥಹಳ್ಳಿ ಸಾಗರ ರಸ್ತೆಯಲ್ಲಿರುವ ಸುಮುಖ ಕಾರ್ ಗ್ಯಾರೇಜ್ ಎದುರು ನಡೆದಿದೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಶಾಲಾ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ದೊಡ್ಡ ವಾಹನಗಳು ಅತ್ಯಂತ ವೇಗದಿಂದ ಚಲಾವಣೆ ಮಾಡುತ್ತಿರುವುದೇ ಇಂತಹ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಮಹಿಳೆಗೆ ಸಣ್ಣಪುಟ್ಟ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












