ಉಡುಪಿಯಿಂದ ಚಿಕ್ಕಮಗಳೂರಿಗೆ ತೇರಳುತ್ತಿದ್ದ ಕಾರು, ಬೈಕ್ ಗೆ ಡಿಕ್ಕಿಯಾಗಿರುವ ಘಟನೆ ಶನಿವಾರ ನಡೆದಿದ್ದು, ಅಪಘಾತಕ್ಕೊಳಗಾದ ಬೈಕ್ ಸವಾರ ಮತ್ತು ಕಾರು ಮಾಲೀಕರಿಬ್ಬರ ಆರೋಗ್ಯವನ್ನು ಸುಧಾಕರ್ ಶೆಟ್ಟಿ ವಿಚಾರಿಸಿದ್ದಾರೆ .
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಕಾರು, ಬೈಕ್ ಅಪಘಾತಕ್ಕೊಳಗಾದಗ ಇದೇ ದಾರಿಯಲ್ಲಿ ಸಾಗುತ್ತಿದ್ದ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿಯವರು, ತಕ್ಷಣವಾಗಿ ತಮ್ಮ ಕಾರು ನಿಲ್ಲಿಸಿ ಬೈಕ್ ಸವಾರ ಮತ್ತು ಕಾರು ಮಾಲೀಕ ಇಬ್ಬರ ಆರೋಗ್ಯ ವಿಚಾರಿಸಿದ್ದಲ್ಲದೆ ಅವರಿಬ್ಬರನ್ನು ಸಂತೈಸಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












