
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬಿಳಲು ಕೊಪ್ಪ ಸಮೀಪ ನಡೆದಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

ವ್ಯಾಗನರ್ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: £2,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ












