ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕರಿಬ್ಬರ ಕಾಲು ಮುರಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ.
ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್ ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ, ಅರ್ಜಿ ಲಿಂಕ್ ಇಲ್ಲಿದೆ ನೋಡಿ

ನಿನ್ನೆ ಸಂಜೆ 5.45 ರ ಸಮಯದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸುಬ್ಬಯ ಕಾಲೇಜಿನ ಇಬ್ಬರು ಯುವಕರ ಕಾಲು ಮುರಿದಿದೆ. ಸದ್ಯ ಇಬ್ಬರನ್ನು ಮೆಗ್ಗನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಾಳು ಮೆಣಸಿಗೆ ಜಿಎಸ್‌ಟಿ ರದ್ದು..!; ಏನಿದು ಸುದ್ದಿ? ಮಿಸ್ ಮಾಡ್ದೆ ಓದಿ













