ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಓವರ್ ಟೇಕ್ ಮಾಡಲು ಹೋಗಿ ಕಾರು ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸಮೀಪದ ಭಾರತೀಪುರ ತಿರುವಿನಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ

ಪಿಕಪ್ ಹಾಗೂ ಕಾರಿನ ನಡುವೆ ಓವರ್ ಟೇಕ್ ಮಾಡಲು ಹೋಗಿ ಅಪಘಾತ ನಡೆದಿದ್ದು, ಕಾರಿನ ಒಂದು ಭಾಗ ಜಖಂಗೊಂಡಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ












