
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) KSRTC ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…

ಧರ್ಮಸ್ಥಳದಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ KSRTC ಬಸ್ಸಿಗೆ ಚಿಕ್ಕಮಗಳೂರಿನಿಂದ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಪಿಕಪ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪಿಕಪ್ ವಾಹನದ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟ ವಶಾತ್ ಪಿಕಪ್ ನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…













