ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸೇತುವೆ ಬಳಿ ನಡೆದಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಚಲಿಸುತ್ತಿದ್ದ ಖಾಸಗಿ ಬಸ್ ಗೆ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿ ಬಸ್ಸಿನ ಚಕ್ರದಡಿಯಲ್ಲಿ ಸಿಲುಕಿದ್ದಾರೆ. ಅದೃಷ್ಟುವಶಾತ್ ಇಬ್ಬರು ಬೈಕ್ ಸವಾರರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಈ ರೂಲ್ಸ್ ಕಡ್ಡಾಯ: ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಹತ್ವದ ಕ್ರಮ
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












