
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಕಿಗ್ಗಾ ಸಮೀಪ ಕಳೆದ ಶನಿವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಪ್ರಶಾಂತ್ ಮೃತಪಟ್ಟ ಬೈಕ್ ಸವಾರ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಕಳೆದ ಶನಿವಾರ ಬೈಕ್ ಹಾಗೂ ಪ್ರವಾಸಿಗರ ಬಸ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಬೈಕ್ ಸವಾರ ಸಿರಿಮನೆ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇದೀಗ ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ
















