
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಆಕಸ್ಮಿಕವಾಗಿ ಬೆಂಕಿ ತಗುಲಿ ಅಡಿಕೆ ಹಾಗೂ ಬಾಳೆ ಗಿಡ ನಾಶವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ವ್ಯಾಪ್ತಿಯ ಹಾಲಂದೂರು ಸಮೀಪ ನಡೆದಿದೆ.
ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್ ನಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ, ಅರ್ಜಿ ಲಿಂಕ್ ಇಲ್ಲಿದೆ ನೋಡಿ

ಹಾಲಂದೂರು ಸಮೀಪದ ಹನಕೋಡು ದಿವಾಕರ ಎನ್ನುವವರಿಗೆ ಸೇರಿದ ಜಮೀನು ಇದಾಗಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 2 ಎಕರೆ ಅಡಿಕೆ ಹಾಗೂ ಬಾಳೆ ಗಿಡ ನಾಶವಾಗಿದೆ.

ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ
ಬೆಂಕಿ ತಗುಲಿದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ
















