ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಕಸ್ಕೆಬೈಲು ಚೆಕ್ ಪೋಸ್ಟ್ ಬಳಿ ನಡೆದಿದೆ. ಕೇರಳದ ಕಾಸರಗೋಡು ಮಹೇಶ್ವರ ತಾಲೂಕಿನ ಉಪ್ಪಳ ಮೂಲದ ಮುನೀರ್ (31) ಬಂಧಿತ ಆರೋಪಿ.
ಇದನ್ನೂ ಓದಿ; ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್; LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ಗಾಂಜಾವನ್ನು ಮಹೇಶ್ವರಕ್ಕೆ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿ, 51.2 ಕೆ.ಜಿ ಗಾಂಜಾ ಹಾಗೂ 1 ಓಮ್ನಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ; RDPR ಇಲಾಖೆಯಿಂದ ಉದ್ಯೋಗ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ; ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ: KSRTC ಬಸ್ ನಲ್ಲಿ ಬ್ರೇಕ್ ಫೇಲ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬ್ರೆಕ್ ಫೈಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ; ಮಹಿಳೆಯರಿಗೆ 15,000 ಸಿಗುವ ಮತ್ತೊಂದು ಬಂಪರ್ ಯೋಜನೆ!; ಇಲ್ಲಿದೆ ಮಾಹಿತಿ
ಇದನ್ನೂ ಓದಿ; ಕೊನೆಗೂ ಅಂತ್ಯ ಕಂಡ ಶೃಂಗೇರಿಯ ಪೋಕ್ಸೋ ಪ್ರಕರಣ; ಬಾಲಕಿಯ ತಾಯಿ ಹಾಗೂ ಮೂವರು ಕಾಮಾಂಧರು ಫಿಕ್ಸ್ : 49 ಆರೋಪಿಗಳಿಗೆ ರಿಲೀಫ್
ಇನ್ನು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಂತೋಷ್ ಅವರ ಸಮಯ ಪ್ರಜ್ಞೆಗೆ ಬಣಕಲ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಿದ್ದಿಕ್ ಹಾಗೂ ಬಸ್ಸಿನ ಪ್ರಯಾಣಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.












