ಚಿಕ್ಕಮಗಳೂರು: ಹಣ ಕಳ್ಳತನ ಮಾಡಿದ ಆರೋಪಿ ಬಂಧನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರಿನಲ್ಲಿ ಇಟ್ಟಿದ್ದ ಹಣವನ್ನು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಾರ್ತಿಕ್ ಜೆ (33) ಬಂಧಿತ ಆರೋಪಿ.


ಇದನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ; 25,000 ರೂ ಸ್ಕಾಲರ್ಶಿಪ್‌ ಲಭ್ಯ ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಕಾರಿನಲ್ಲಿ ಇಟ್ಟಿದ್ದ ನಗದನ್ನು ಕಾರು ಚಾಲಕ ಕಳವು ಮಾಡಿದ್ದ ಪ್ರಕರಣದಲ್ಲಿ ಪಿಐ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ನೇತೃತ್ವದ ಪೊಲೀಸ್ ತಂಡ ಕಾರು ಚಾಲಕನನ್ನು ಪತ್ತೆ ಮಾಡಿ 2.71 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ: ಇ-ಖಾತೆ ಪಡೆಯುವುದು ಇನ್ನು ಸುಲಭ; ಈ ದಾಖಲೆಯ ಅಗತ್ಯವಿಲ್ಲ


ಇನ್ನು ಈ ಕಾರ್ಯಾಚಾರಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಎಸ್ಪಿ ಕ್ರಮ್ ಅಮಟೆ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೃಷ್ಣಮೂರ್ತಿ, ಉಪಾಧೀಕ್ಷಕರು ಶೈಲೆಂದ್ರ ರವರ ಮಾರ್ಗದರ್ಶನದಲ್ಲಿ ನಗರ ಠಾಣೆ ಪೊಲೀಸ್ ನಿರೀಕ್ಷಕರು ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರು ರವಿ ಜಿ.ಎ, ಸಿಬ್ಬಂದಿಗಳಾದ ಹೆಚ್.ಸಿ 78 ದಿನೇಶ್, ಪಿಸಿ 292 ಪ್ರದೀಪ ಹೆಚ್, ಜಿ ಪಿಸಿ 315 ನವೀನ ಎ.ಎಸ್, ಪಿಸಿ 175 ಮಂಜುನಾಥ್ ನಾಯ್ಕ, ಪಿಸಿ 67 ಮಹಮ್ಮದ್ ರಪೀಕ್ ಘಾಟ್ನ, ಗಿರೀಶ್ ಸಿಪಿಸಿ 180 ಹಾಗೂ ತಾಂತ್ರಿಕ ವಿಭಾಗದ ಅಬ್ದುಲ್ ರಬ್ಬಾನಿ ಇದ್ದರು.


ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – 30 ಸಾವು; ಕ್ಷಣಾರ್ಧದಲ್ಲಿ ಸ್ಥಳಕ್ಕೆ ತಲುಪಿದ ಸೇನೆ, ಪೊಲೀಸ್, ಹಾಗೂ ವೈದ್ಯರ ತಂಡ ; ತಪ್ಪಿದ ಮಹಾ ದುರಂತ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.