ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಪೆಹಲ್ಗಾಮ್ ದಾಳಿ ಹಾಗೂ ದಕ್ಷಿಣ ಕನ್ನಡದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಬಂದ್ʼಗರ ಕರೆ ನೀಡಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

ಬೆಳಿಗ್ಗೆ 6:00 ಯಿಂದ ಸಂಜೆ 6:00 ವರೆಗೆ ಬಂದ್ ನಡೆಯಲಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಬೆಳಗ್ಗೆ 7-8 ಗಂಟೆಯ ಸಮಯದಲ್ಲಿ ವ್ಯಾಪಾರ-ವಹಿವಾಟು ಆರಂಭಗೊಳ್ಳುತ್ತಿತ್ತು. ಆದರೆ, ಇಂದು ಬಂದ್ ಹಿನ್ನೆಲೆ ಆಲ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ವಾರದ ಸಂತೆಯನ್ನೂ ರದ್ದು ಮಾಡಿ ಬಂದ್ʼಗೆ ಬೆಂಬಲ ನೀಡಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!












