
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದ ಆನೆಬಿದ್ದ ಹಳ್ಳಕ್ಕೆ ಕಿಡಿಗೇಡಿಗಳು ಕಾಫಿ ಪಲ್ಪರ್ ನೀರುನ್ನು ಬಿಟ್ಟಿದ್ದು ಇದರಿಂದ ನೀರು ಕಲುಷಿತಗೊಂಡು ಕಪ್ಪು ಬಣ್ಣಕ್ಕೆ ತಿರುಗಿದೆ. ಈ ಹಳ್ಳವು ಭದ್ರಾ ನದಿಗೆ ಸೇರುವುದರಿಂದ ಹತ್ತಾರು ಹಳ್ಳಿಗಳ ಜನರು ಈ ನದಿಯ ನೀರನ್ನು ಕುಡಿಯುದರಿಂದ ಅನಾರೋಗ್ಯದ ಆತಂಕದಲ್ಲಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!

ಹಳ್ಳಕ್ಕೆ ಕಾಫಿ ಪಲ್ಪರ್ ನೀರು ಬಿಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್!, ಯಾಕೆ ಗೊತ್ತಾ?; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ













