ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ)ಭಾರತದ ಎರಡನೇ ಅತಿ ಎತ್ತರದ ಜಲಪಾತ ಎಂದೇ ಖ್ಯಾತಿ ಹೊಂದಿರುವ ಜೋಗ ಜಲಪಾತಕ್ಕೆ ಜನವರಿ 1 ರಿಂದ ಮಾರ್ಚ್ 15 ರವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ, ಇದೀಗ ಹೊಸ ವರ್ಷಾಚರಣೆ ಪ್ರಯುಕ್ತ ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಹೌದು, ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆ ಮೊದಲಾದೆಡೆಯಿಂದ ಜಲಪಾತವನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.