ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್ʼನ ಒಂದು ಸಲಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ

ಕಳೆದ 3 ದಿನಗಳಿಂದ ಬೀಟಮ್ಮ ಗ್ಯಾಂಗ್ʼನ 17 ಕಾಡಾನೆಗಳ ಹಿಂಡು ತುಡುಕೂರು ಸುತ್ತಮುತ್ತ ಇದ್ದು, ಸಾಕಷ್ಟು ಬೆಳೆಗಳನ್ನು ನಾಶ ಮಾಡಿದೆ. ಈ 17 ಕಾಡಾನೆಗಳಲ್ಲಿ ಒಂದು ಕಾಡಾನೆ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ.

ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್ ಶಿಪ್ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ












