ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಂಡೆಗಳ ಮಧ್ಯೆ ಕಾಡಾನೆ ಶವ ಪತ್ತೆಯಾಗಿರುವ ಘಟನೆ ಮೂಡಿಗೆರೆ ಹಾಗೂ ಸಕಲೇಶಪುರ ವಲಯ ಅರಣ್ಯ ಗಡಿ ಪ್ರದೇಶದವಾದ ಮರಗುಂದದಲ್ಲಿ ನಡೆದಿದೆ.

ಬಂಡೆಗಳ ಮಧ್ಯೆ ಸಿಲುಕಿ ಆನೆ ಮೃತಪಟ್ಟು 15 ದಿನ ಕಳೆದಿರಬಹುದು ಎಂದು ಹೇಳಲಾಗುತ್ತಿದ್ದು, ಬಹುತೇಕ ಭಾಗ ಕೊಳೆತು ಹೋಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್












