
ಚಿಕ್ಕಮಗಳೂರಿನಲ್ಲಿ ಮತ್ತೊಂದು KSRTC ಬಸ್ ಬೆಂಕಿಗಾಹುತಿಯಾದ ಘಟನೆ ನೆಟ್ಟೆಕೆರೆಹಳ್ಳಿ ಬಳಿ ನಡಿದಿದೆ.
ಇದನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್‌ಶಿಪ್; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಚಿಕ್ಕಮಗಳೂರು ವಿಭಾಗದ KSRTC ಬಸ್ ನೆಟ್ಟಕೆರೆ ಹಳ್ಳಿಗೆ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು, ಬಕೆಟ್ ಗಳಿಂದಲೇ ನೀರು ತುಂಬಿ ಬೆಂಕಿ ಆರಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಂಗಳವಾರವಷ್ಟೇ ಒಂದು ಬಸ್ ಬೆಂಕಿಗಾಹುತಿಯಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ













