ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಸಾಗಿಸುತ್ತಿದ್ದದ ವೇಳೆ ವಾಹನವನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚನ್ನಗಿರಿ ಮೂಲದವನ್ನ ಬಂಧಿಸಿಲಾಗಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ನರಸಿಂಹರಾಜಪುರ ಮಧ್ಯೆ ಅರೆಹಳ್ಳ ಸಮೀಪ ಸುಮಾರು 2.5 ಲಕ್ಷ ಮೌಲ್ಯದ ಹಸಿ ಅಡಿಕೆಯನ್ನ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ಕುದುರೆ ಗುಂಡಿ ಸಮೀಪ ತೆಗೆದುಕೊಂಡು ಹೋಗಿ ಕಳೆದ ಶನಿವಾರ ದರೋಡೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚನ್ನಗಿರಿ ಮೂಲದವರನ್ನ ಬಂಧಿಸಿಲಾಗಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












