ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ (ಮಂಗಳವಾರ) ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. (01.04.2025)
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಕೆ.ಆರ್ .ಪೇಟೆ
ಸಿಪ್ಪೆಗೋಟು: 9800- 11000
ಕೊಪ್ಪ
ಗೊರಬಲು: 22400- 24000
ಚಿತ್ರದುರ್ಗ
ಕೆಂಪುಗೋಟು: 18100- 18500
ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಚನ್ನಗಿರಿ
ರಾಶಿ: 49212- 53589
ಶಿರಸಿ
ಕೆಂಪುಗೋಟು: 12100- 25099
ಚಾಲಿ: 33018- 39111
ಬೆಟ್ಟೆ: 25699- 40099
ಬಿಳೆ ಗೋಟು: 12199- 31408
ರಾಶಿ: 40088- 46399
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ
ಹೊನ್ನಾಳಿ
ರಾಶಿ: 52100- 52100
(ಗಮನಿಸಿ: ಇಲ್ಲಿ ನೀಡಲಾಗಿರುವ ಅಡಿಕೆ ದರವು ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ ಬದಲಾವಣೆ ಇರುವ ಸಾಧ್ಯತೆಯಿದೆ.)












