ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅನಾರೋಗ್ಯದಿಂದ ಆಶಾ ಕಾರ್ಯಕರ್ತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಾಲಂದೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಸುಮ (31) ಅನಾರೋಗ್ಯದಿಂದ ಮೃತಪಟ್ಟ ಆಶಾ ಕಾರ್ಯಕರ್ತೆ. ಜ್ವರದಿಂದ ಬಳಲುತ್ತಿದ್ದ ಸುಮ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಮೃತರಿಗೆ ಇಬ್ಬರು ಸಣ್ಣ ವಯಸ್ಸಿನ ಮಕ್ಕಳು ಇದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, 21,413 ಹುದ್ದೆ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ












