ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿ ಡಿ. ಎಲ್ ಅಶೋಕ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಡಿ. ಎಲ್ ಅಶೋಕ್ ಕುಮಾರ್ ಅವರು ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷರಾಗಿಯೂ ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಹಾಗೆಯೇ ಕೃಷಿಕ ಸಮಾಜದ ಉಪಾಧ್ಯಕ್ಷರಾಗಿ ರಂಗನಾಥ್, ಕಾರ್ಯದರ್ಶಿಯಾಗಿ ಬಸವರಾಜ ಬಡಿಗೇರ್, ಖಜಾಂಚಿಯಾಗಿ ರುದ್ರೇಗೌಡ, ರಾಜ್ಯ ಪ್ರತಿನಿಧಿಯಾಗಿ ರವಿ ಅವರು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…












