ಬೈಕ್‌ನಲ್ಲಿ ಬರ್ತಿದ್ದವನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಬಳಿ ನಡೆದಿದೆ. ಸಾಲ್ಗಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲು ಸಮೀಪ ಪುನೀತ್ ಹಲ್ಲೆಗೊಳಗಾದ ವ್ಯಕ್ತಿ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಬೈಕ್‌ನಲ್ಲಿ ಬರುತ್ತಿದ್ದ ಪುನೀತ್ ನನ್ನು ಇಬ್ಬರು ಕಾರಿನಲ್ಲಿ ಚೇಸ್‌ ಮಾಡಿಕೊಂಡು ಬಂದು ಅಡ್ಡಹಾಕಿದ್ದಾರೆ. ಅಲ್ಲದೆ ಮಾರಕಾಸ್ತ್ರದಿಂದ ಪುನೀತ್‌ ಮೇಲೆ ಹಲ್ಲೆ ಮಾಡಿದ್ದಾರೆ. ಈ ನಡುವೆ ಸ್ಥಳೀಯರು ಗಲಾಟೆ ಗಮನಿಸಿ ಸ್ಥಳಕ್ಕೆ ಬರುವ ಸಂದರ್ಭದಲ್ಲಿ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸದ್ಯ ಗಾಯಗೊಂಡಿರುವ ಪುನೀತ್‌ ನನ್ನು ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.