ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪರು ಗ್ರಾಮದಲ್ಲಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಅನುಮತಿ ನೀಡುವಂತೆ ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಊರಿನ ಸರ್ಕಾರಿ ಜಾಗದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿಯನ್ನು ನಿರ್ಮಿಸಲು ಅನುಮತಿ ನೀಡುವಂತೆ ಹಿರೇಗದ್ದೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರೂ ಕೂಡ ಅನುಮತಿ ನೀಡಲು ನಿರಾಕರಿಸಿದ್ದಾರೆ.
ಇದನ್ನೂ ಓದಿ; ಪೋಷಕರ ಗಮನಕ್ಕೆ; ಸುಕನ್ಯಾ ಸಮೃದ್ಧಿ ಯೋಜನೆಯ ಕುರಿತು ಪೋಷಕರಿಗೆ ಮುಖ್ಯ ಮಾಹಿತಿ
ಹೀಗಾಗಿ ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಅನುಮತಿ ಸಿಗುವವರೆಗೂ ಹಿರೇಗದ್ದೆ ಗ್ರಾಮ ಪಂಚಾಯಿತಿ ಎದುರು ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಆರಂಭ; ಬೆಲೆ ಎಷ್ಟು ನಿಗದಿ… ಇಲ್ಲಿದೆ ಡಿಟೈಲ್ಸ್












