
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಜಯ್ ಮೃತ ಬೈಕ್ ಸವಾರ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಮೇಲ್ಪಾಲ್ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ













