ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಗ್ಗೆ ಮೊದಲ ಆದೇಶ

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ 33 ಎಕರೆ ಒತ್ತುವರಿ ಮಾಡಿ ಕಾಫಿ ಬೆಳೆ ಬೆಳೆಯಲಾಗಿತ್ತು. ಆದರೆ, ಹೈ ಕೊರ್ಟ್ ಆದೇಶ ಮೇರೆಗೆ ಅರಣ್ಯ ಇಲಾಖೆ ವತಿಯಿಂದ 33 ಎಕರೆ ಒತ್ತುವರಿ ಮಾಡಿದ್ದ ಕಾಫಿ ತೋಟವನ್ನು ತೆರವು ಮಾಡಿದ್ದಾರೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ












