ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಗುಲಿ ಕಾರ್ಮಿಕ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬನ್ನೂರು ಬಳಿ ನಡೆದಿದೆ. ಜ್ಯೋತಿ ಕುಮಾರ್ (28) ಮೃತ ದುರ್ದೈವಿ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?

ಅಡಿಕೆ ತೋಟದ ವಿದ್ಯುತ್ ಪರಿವರ್ತಕ ಪಕ್ಕದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಜ್ಯೋತಿ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!












