ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮೆಣಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2025 – 26 ನೇ ಸಾಲಿನ ಚಿಕ್ಕಮಗಳೂರು ಜಿಲ್ಲೆಯ ಉತ್ತಮ PMSHRI ಶಾಲೆ ಎಂಬ ಗೌರವವನ್ನು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯ ನೀಡಿ ಗೌರವಿಸಿದೆ.

ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ಇದಕ್ಕೆ ಕಾರಣೀಭೂತರಾದ ಮುಖ್ಯೋಪಾಧ್ಯಾಯರು, ಎಲ್ಲಾ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಲಾಗಿದೆ.


ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?













