
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ಜಿ ಉಮಾ ಅವರು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ತಕ್ಷಣವೇ ಬಿಡುಗಡೆಗೊಳಿಸುವಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್













