ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬಿಹಾರ ಚುನಾವಣೆ ಫಲಿತಾಂಶ; ಅಭೂತಪೂರ್ವ ಜಯದತ್ತ ಹೆಜ್ಜೆ ಹಾಕಿದ ಎನ್ಡಿಎ

ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರ, ಕುಡುವಳ್ಳಿ ಹಿರೇಬೈಲು ಗ್ರಾಮದ ವೆಂಕಟೇಶ್ (59) ಮೃತ ಸವಾರ. ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಡೀಸೆಲ್ ಟ್ಯಾಂಕರ್ ಬೆಜ್ಜವಳ್ಳಿ ಸಮೀಪ ಬಂದಾಗ ಅರಣ್ಯ ಇಲಾಖೆಯ ನೌಕರ ಎದುರಾದಾಗ ಈ ಅಪಘಾತ ಸಂಭವಿಸಿದೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಇನ್ನಿಲ್ಲ












