ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿನ ಟಾಪ್ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭ ಆಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರು ಕಣದಲ್ಲಿದ್ದಾರೆ
ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ

ಸಧ್ಯದ ಮತ ಎಣಿಕೆ ಪ್ರಕಾರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ


ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ
ಒಟ್ಟು ಮತಗಳು
ಬಿಜೆಪಿ- ಕೋಟ ಶ್ರೀನಿವಾಸ ಪೂಜಾರಿ 4,29,797 ಲಕ್ಷ ಮತ
ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ಮತ 279353 ಲಕ್ಷ ಮತಗಳು
ಬಿಜೆಪಿಗೆ 150444 ಮತಗಳ ಮುನ್ನಡೆ
ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ













