ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ನದಿಯ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಸಮೀಪ 10 ನೇ ಮೈಲಿಕಲ್ಲಿನ ಬಳಿಯಲ್ಲಿ ಅರಣ್ಯ ಪ್ರದೇಶದಿಂದ ಒಳಕ್ಕೆ ತೆರಳಿದಾಗ ಸಿಗುವ ತುಂಗಾ ಬ್ಯಾಕ್ ವಾಟರ್ ದಡದಲ್ಲಿ ಮೂವರು ಮೃತದೇಹ ಕೊಳೆತು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇಬ್ಬರು ಪುರುಷರು ಹಾಗೂ ಮೃತ ಮಹಿಳೆ ಯಾರು ಎಂಬುದು ಪೊಲೀಸ್ ತನಿಖೆ ವೇಳೆ ತಿಳಿಯಬೇಕಿದೆ.
ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!












